ಐತಿಹಾಸಿಕ ರಾಯಗಢ ಕೋಟೆಗೆ ಭೇಟಿ ನೀಡಲು ನನಗೆ ತುಂಬಾ ಸಂತೋಷ: ಅಮಿತ್ ಶಾ
ಹಿಂದೂ ಸ್ವರಾಜ್ಯದ ಸುವರ್ಣ ಸಿಂಹಾಸನವನ್ನು ಸ್ಥಾಪಿಸಿದ ಐತಿಹಾಸಿಕ ರಾಯಗಢ ಕೋಟೆಗೆ ಭೇಟಿ ನೀಡಲು ನನಗೆ ತುಂಬಾ ಸಂತೋಷವಾಗಿದೆ ಎಂದು ಅಮಿತ್ ಶಾ ಹೇಳಿದರು. ಛತ್ರಪತಿ ಶಿವಾಜಿ ಮಹಾರಾಜರ 345 ನೇ ಪುಣ್ಯತಿಥಿಯಂದು ಮಹಾರಾಷ್ಟ್ರದ ರಾಯಗಢ ಕೋಟೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ…
ಗೋಪುರಕ್ಕೆ ಕಳಸ ಧಾರಣೆ
ಮಹಾಲಕ್ಷ್ಮಿಪುರಂ ನಲ್ಲಿರುವ ಬಿ ಜಿ ಎಸ್ ಶಾಲೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ದೇವಾಲಯದಲ್ಲಿ ಶ್ರೀ ಅಭಯ ಆಂಜನೇಯ, ಮಹಾಗಣಪತಿ ಮತ್ತು ಲಲಿತಾಂಬಿಕೆ ದೇವರುಗಳ ಸ್ಥಾಪನಾ ಎರಡನೆದಿನವಾದ ಇಂದು ಶ್ರೀ ಆದಿ ಚುಂಚನಗಿರಿ ಮಠಾಧೀಶರಾದ ಜಗದ್ಧುರು ಶ್ರೀ ಶ್ರೀ ಶ್ರೀ ನಿರ್ಮಲಾನಂದ ನಾಥ…
WAM! ಬೆಂಗಳೂರು — ಭಾರತದ ಅನಿಮೆ ಮತ್ತು ಮಾಂಗಾ ಪ್ರತಿಭೆಯ ಬೃಹತ್ ಪ್ರದರ್ಶನ
ಬೆಂಗಳೂರು ನಗರವು WAVES Anime & Manga Contest (WAM!) ನ ವೈಭವಶಾಲಿ ಆವೃತ್ತಿಗೆ ಏಪ್ರಿಲ್ 15, 2025 ರಂದು ವಿ.ವಿ.ಎನ್ ಡಿಗ್ರಿ ಕಾಲೇಜಿನಲ್ಲಿ ಆತಿಥ್ಯ ವಹಿಸಿತು. ಅನಿಮೆ, ಮಾಂಗಾ, ವೆಬ್‌ಟೂನ್ ಮತ್ತು ಕಾಸ್ಪ್ಲೇ ವಿಭಾಗಗಳಲ್ಲಿ ಭಾರತೀಯ ರಚನಾತ್ಮಕತೆಯ ಸಂಭ್ರಮವನ್ನು ಆಚರಿಸಿದ…
ಹಾಸನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕ್ರಿಕೆಟ್ ಟೂರ್ನಿ; ಹಾಸನ ಚಾಂಪಿಯನ್, ಬೆಂಗಳೂರು ತಂಡ ರನ್ನರ್ ಅಪ್
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದಿಂದ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಏ.12 ಮತ್ತು 13ರಂದು ನಡೆದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಂಗಳೂರು ಕಾರ್ಯನಿರತ ಪತ್ರಕರ್ತರ ತಂಡ ರನ್ನರ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಬೆಂಗಳೂರು ಕಾರ್ಯನಿರತ…
ವಕ್ಫ್ ಸುಧಾರಣೆ: ಮುಸ್ಲಿಂ ಸಮುದಾಯದ ಕಲ್ಯಾಣಕ್ಕಾಗಿ ಪಾರದರ್ಶಕ ಮತ್ತು ಜವಾಬ್ದಾರಿಯುತ ನಿರ್ವಹಣೆಗೆ ಕರೆ
ಹಾಜಿ ಸೈಯದ್ ಸಲ್ಮಾನ್ ಚಿಸ್ತಿ ಗಡ್ಡಿ ನಶೀನ್ - ದರ್ಗಾ ಅಜ್ಮೀರ್ ಶರೀಫ್ ಅಧ್ಯಕ್ಷರು - ಚಿಸ್ತಿ ಫೌಂಡೇಶನ್ ಭಾರತದ ಸಾಮಾಜಿಕ ಹಾಗೂ ಅತ್ಯಂತ ವೈವಿಧ್ಯಮಯವಾದ ಧಾರ್ಮಿಕ ಮತ್ತು ಸಾಮಾಜಿಕ-ಆರ್ಥಿಕ ವಲಯದಲ್ಲಿ, ʻವಕ್ಫ್ʼ ಅತ್ಯಂತ ಮಹತ್ವದ, ಆದರೆ ಸದ್ಬಳಕೆಯಾಗದ ಸಂಸ್ಥೆಗಳಲ್ಲಿ ಒಂದೆನಿಸಿದೆ.…
ಆರ್ಕಿಡ್ಸ್ ಇಂಟರ್‌ನ್ಯಾಶನಲ್ ಸ್ಕೂಲ್ ಪ್ರಾರಂಭ
ಸುಸ್ಥಿರತೆ ಮತ್ತು ಪರಿಸರದ ಬಗೆಗಿನ ಜವಾಬ್ದಾರಿಯನ್ನು ಪ್ರೋತ್ಸಾಹಿಸಲು ಪೇಪರ್ ರೀಸೈಕ್ಲಿಂಗ್ ನವೀನ ಉಪಕ್ರಮವನ್ನು ಆರ್ಕಿಡ್ಸ್ ಇಂಟರ್‌ನ್ಯಾಶನಲ್ ಸ್ಕೂಲ್ ಪ್ರಾರಂಭಿಸಿದೆ ರಾಷ್ಟ್ರೀಯ, ಮಾರ್ಚ್ 24, 2025: ಕಾಗದದ ತ್ಯಾಜ್ಯವನ್ನು ತಗ್ಗಿಸಿ ಪರಿಸರಾತ್ಮಕ ಜವಾಬ್ದಾರಿಯನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿರುವ ಹೊಸದಾದ ಕಾಗದ ಮರುಬಳಕೆಯ ಉಪಕ್ರಮವನ್ನು…
ಹಲಾಲ್ ಬಜೆಟ್ ಟೀಕೆ- ಬಿಜೆಪಿಯವರ ಕೊಳಕು ಮನಸ್ಥಿತಿ
ದೂರದೃಷ್ಟಿಯ, ಸಮಾನತೆ, ಸಾಮಾಜಿಕ ಬೆಳವಣಿಗೆ, ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡಗಳೊಳಗಿರುವ ಬಜೆಟ್ 4 ಲಕ್ಷ ಕೋಟಿ ರೂ.ಗಳ ಮೀರಿದ ಆಯವ್ಯಯ ಹೊಸ ಮೈಲಿಗಲ್ಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ…
ಮಹಿಳಾ ಮೀಸಲಾತಿ ಕುರಿತು ಮಹತ್ವ ಹೇಳಿಕೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್
ಕಲಬುರ್ಗಿ : 2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು.ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಕಲಬುರ್ಗಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ಘಾಟನಾ…
ವರ್ಷದೊಳಗೆ ಎರಡು ಲಕ್ಷ ಅಕ್ರಮ ಪಂಪ್‌ಸೆಟ್‌ಗಳು ಸಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್‌ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್‌ಸೆಟ್‌ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ರಾಜ್ಯಪಾಲರ ಭಾಷಣದ ಮೇಲಿನ…
10267 ಶಿಕ್ಷಕರ ನೇಮಕಾತಿ, ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನಿಷನ್
ಬೆಂಗಳೂರು: ಶಾಲಾ ಶಿಕ್ಷಣ ಸುಧಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಹಲವು ಘೋಷಣೆ ಮಾಡಲಾಗಿದೆ. ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನಿಷನ್, 550 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ, ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಎರಡು ಸಾವಿರ ರೂಪಾಯಿ…