ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿಗೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ ಮತ್ತು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕು ಪಂಚಾಯತ್ ಗೌರಿಬಿದನೂರು ರವರು ಭೇಟಿ ನೀಡಿ ಅಲೀಪುರ ಗ್ರಾಮ ಪಂಚಾಯತಿ ಪುಲಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನರೇಗಾ ಯೋಜನೆಯಲ್ಲಿ ನಿರ್ಮಾಣವಾಗಿರು ಅಡುಗೆ ಕೋಣೆ, ಶೌಚಾಲಯ ಕಾಮಗಾರಿ ಮತ್ತು ಮರಾಠಿಪಾಳ್ಯ ಗ್ರಾಮದಲ್ಲಿ ಅಮೃತ ಸರೋವರ ಹಾಗೂ ಚೆಕ್ ಡ್ಯಾಂ ಕಾಮಗಾರಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾನ್ಯ ಸಹಾಯಕ ನಿರ್ದೇಶಕರು (ಗ್ರಾಉ) , ಜಿಲ್ಲಾ ಪಂಚಾಯತ್ ADPC sir, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು , ನರೇಗಾ TC,TAE ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.