ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಕಲಾಬಂಧು ಫೌಂಡೇಶನ್ ವತಿಯಿಂದ ಸ್ವಾತಂತ್ರ್ಯ ಸಂಭ್ರಮ ಆಚರಣೆ

0
365

ಬೆಂಗಳೂರು: 77 ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಕೇತಮಾರನಹಳ್ಳಿ ಸರ್ಕಾರಿ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆ ಶಾಲೆಯ ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ಉತ್ತೇಜನಕ್ಕೆ ಅನುಕೂಲವಾಗುವಂತೆ ಕಲಾಬಂಧು ಫೌಂಡೇಶನ್ ವತಿಯಿಂದ ಸ್ಟಡಿ ಮೆಟೀರಿಯಲ್ಸ್ ನೀಡಿ ಪ್ರೋತ್ಸಾಹಿಸಲಾಯಿತು. ವಿದ್ಯಾರ್ಥಿಗಳು ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸ್ಥಳೀಯ ಸಮಾಜ ಸೇವಕರು, ಶಿಕ್ಷಕರು ಮತ್ತು ಪೋಷಕರು ಸೇರಿದ್ದರು.

 

 

Celebration of Independence Day with Government School Students: Kalabandhu Foundation

Bengaluru: The 77th Independence Day celebrations were celebrated with the students of Ketamaranahalli Government Junior, Senior and High School. Kalabandhu Foundation encouraged students of government schools by providing them with study materials to facilitate their education. Students conducted a meaningful cultural program. Local social workers, teachers and parents were involved.