ಮಳವಳ್ಳಿಯ ಅಂಬೇಡ್ಕರ್ ಭವನದಲ್ಲಿ ನಡೆದ ಜನತಾ ದರ್ಶನ

0
8

ಮಂಡ್ಯ ಜಿಲ್ಲೆ ಮಳವಳ್ಳಿಯ ಅಂಬೇಡ್ಕರ್ ಭವನದಲ್ಲಿ ನಡೆದ ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ನೂರಾರು ಜನಸಾಮಾನ್ಯರ ಅಳಲು ಕೇಳಿದ ಸಚಿವರು ಅನೇಕ ಸಮಸ್ಯೆಗಳಿಗೆ ಸ್ಥಳದಲ್ಲಿ ಪರಿಹಾರ ಒದಗಿಸಿದರು.