ನವದೆಹಲಿಯಲ್ಲಿ ಶ್ರೀ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ ರೈಲ್ವೆ, ಜಲ ಶಕ್ತಿ ಖಾತೆ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ

Kalabandhu Editor
0 Min Read

ರೈಲ್ವೆ, ಜಲ ಶಕ್ತಿ ಖಾತೆ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಅವರು ನವದೆಹಲಿಯಲ್ಲಿಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾದ ಶ್ರೀ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಅಭಿವೃದ್ಧಿ ಕುರಿತು ಚರ್ಚಿಸಿದರು.

Share this Article