ಭಾರತದ ಉತ್ಪಾದನೆ ಸಂಪರ್ಕಿತ ಉತ್ತೇಜನಾ (ಪಿಎಲ್ಐ) ಯೋಜನೆಯ ಸಾಧನೆಗಳು ಮತ್ತು ಭವಿಷ್ಯದ ಪಥದ ಮೌಲ್ಯಮಾಪನ
ಶ್ರೀ ರಾಜೇಶ್ ಕುಮಾರ್ ಸಿಂಗ್, ಕಾರ್ಯದರ್ಶಿ, ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ, ಭಾರತ ಸರ್ಕಾರ ಭಾರತದ ಗಮನಾರ್ಹ ಬೆಳವಣಿಗೆಯ ಯಶೋಗಾಥೆಯಲ್ಲಿ ದೀರ್ಘಕಾಲದ ಸವಾಲು ಇದ್ದರೆ, ಅದು ನಿಸ್ಸಂದೇಹವಾಗಿ ಉತ್ಪಾದನೆ ಅಥವಾ ತಯಾರಿಕಾ ವಲಯದಲ್ಲಿದೆ, ಭಾರತದ ಒಟ್ಟಾರೆ ಮೌಲ್ಯ ಸೇರ್ಪಡೆ(ಜಿವಿಎ)ಯಲ್ಲಿ…
ಸವಳು-ಜವಳು ಭೂಮಿ ಸುಧಾರಣೆಗೆ ಸೂಕ್ತ ಕ್ರಮ: ಎನ್.ಚಲುವರಾಯಸ್ವಾಮಿ
ಬೆಂಗಳೂರು: ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರಾಜ್ಯಾದ್ಯಂತ ಜಲಾನಯನ ಪ್ರದೇಶದಲ್ಲಿ (ಅಚ್ಚುಕಟ್ಟು ಹೊರತುಪಡಿಸಿ) ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಬಸಿ ಕಾಲುವೆಗಳ ನಿರ್ಮಾಣದ ಮೂಲಕ ಸವಳು-ಜವಳು ಮಣ್ಣಿನ ಸುಧಾರಣೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕೃಷಿ…
ಸಂವಿಧಾನದ ಆಶಯ, ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ: ಕಾಂತರಾಜು
ಬೆಂಗಳೂರು ನಗರ ಜಿಲ್ಲೆ: ಸಂವಿಧಾನದ ಪೀಠಿಕೆ ಮತ್ತು ಪ್ರಸ್ತಾವನೆಯನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ “ಸಂವಿಧಾನ ಜಾಗೃತಿ ಜಾಥಾ”ವನ್ನು ಹಮ್ಮಿಕೊಳ್ಳಲಾಗಿದ್ದು, ಸಂವಿಧಾನದ ಆಶಯ,ಮೌಲ್ಯ ಮತ್ತು ತತ್ವಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ…
ರಾಜ್ಯದಲ್ಲೇ ಮೊದಲ ಸವಿತಾ ಸಮಾಜದ ಕುಲದವೈವ ಭಗವಾನ್ “ಸವಿತಾ ಮಹರ್ಷಿ” ದೇವಾಲಯಕ್ಕೆ ಶಿಲಾನ್ಯಾಸ : ಮನುಷ್ಯನ ಬಾಹ್ಯ ಸೌಂದರ್ಯ ವೃದ್ಧಿಗೆ ಸವಿತಾ ಸಮಾಜದ ಕೊಡುಗೆ ಮಹತ್ವದ್ದು – ಎಂ.ಎಸ್. ರಕ್ಷಾ ರಾಮಯ್ಯ
ಗೌರಿ ಬಿದನೂರು, ಫೆ, 13; ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸವಿತಾ ಸಮಾಜದ ಶಕ್ತಿ ಮತ್ತು ಕುಲದೈವವಾದ ಭಗವಾನ್ “ಸವಿತಾ ಮಹರ್ಷಿ’ಯ ದೇವಸ್ಥಾನಕ್ಕೆ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಶಿಲಾನ್ಯಾಸ ನೆರವೇರಿಸಿದರು. ಗೌರಿಬಿದನೂರು ತಾಲ್ಲೂಕಿನ ರಾಂಪುರ…
Amazon.in ನ ವ್ಯಾಲೆಂಟೈನ್ಸ್ ಡೇ ಸ್ಟೋರ್‌ನಲ್ಲಿ ನಿಮ್ಮ ಪ್ರೀತಿಪಾತ್ರರಿಗೆ ಪರಿಪೂರ್ಣ ಉಡುಗೊರೆಯನ್ನು ಹುಡುಕಿ
ಚಾಕೊಲೇಟ್‌ಗಳಿಂದ ಎಲೆಕ್ಟ್ರಾನಿಕ್ಸ್, ಗೃಹಾಲಂಕಾರ, ಫ್ಯಾಶನ್ ಮತ್ತು ಸೌಂದರ್ಯದ ಅಗತ್ಯತೆಗಳು, ಗ್ರಾಹಕೀಯಗೊಳಿಸಬಹುದಾದ ಇ-ಉಡುಗೊರೆ ಕಾರ್ಡ್‌ಗಳು ಮತ್ತು ಹೆಚ್ಚಿನವುಗಳವರೆಗೆ ವಿಭಾಗಗಳಾದ್ಯಂತ ಉತ್ಪನ್ನಗಳ ಮೇಲೆ ದೊಡ್ಡ ಮೊತ್ತವನ್ನು ಉಳಿಸಿ. ಬೆಂಗಳೂರು, 09 ಫೆಬ್ರವರಿ 2024: ಈ ಪ್ರೇಮಿಗಳ ದಿನದಂದು, Amazon.in ನ ವಿಶೇಷವಾಗಿ ಸಂಗ್ರಹಿಸಲಾದ ವ್ಯಾಲೆಂಟೈನ್ಸ್…
ಕತಾರ್ ಜೈಲಿನಲ್ಲಿದ್ದ ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಯನ್ನು ವಾಪಸ್ಸು ಕರೆತಂದಿರುವುದು ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು
ಕತಾರ್ ಕಾರಾಗೃಹದಿಂದ ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಗಳ ಬಿಡುಗಡೆಯಾಗಿ ಸ್ವದೇಶಕ್ಕೆ ವಾಪಸ್ಸಾಗಿದ್ದಾರೆ. ಇದು ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವಾಗಿದೆ. ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಪ್ರಯತ್ನಗಳಿಂದಾಗಿ ನೌಕಾಪಡೆಯ ಮಾಜಿ ಸಿಬ್ಬಂದಿಗಳಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಲಾಗಿತ್ತು…
ನಮ್ಮದು ಸಾಮಾಜಿಕ ಬದ್ದತೆಇರುವ ಸರ್ಕಾರ: ಸಿದ್ದರಾಮಯ್ಯ
ನಮ್ಮದು ಸಾಮಾಜಿಕ ಬದ್ಧತೆಯುಳ್ಳ ಸರ್ಕಾರ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,…
ವೈಮಾನಿಕ ಉತ್ಪಾದನೆಯ ಹೊಸ ತಾಣವಾಗಿ ಉದಯವಾಗುತ್ತಿರುವ ಭಾರತ
ಬೆಂಗಳೂರು ಘಟಕದಲ್ಲಿ ಏರ್ ಬಸ್ ಎ220 ಬಾಗಿಲು(ಡೋರ್) ಗಳ ಉತ್ಪಾದನೆ ಮೂಲಭೂತ ಸೌಕರ್ಯಗಳ ಸುಧಾರಣೆ ಮತ್ತು ಸರ್ಕಾರ ಹೆಚ್ಚಿನ ಒತ್ತು ನೀಡುವುದರಿಂದ ಭಾರತದಲ್ಲಿ ಏರೋಸ್ಪೇಸ್ ಉತ್ಪಾದನೆಯು ವೇಗ ಪಡೆದುಕೊಂಡಿದೆ. ಏರೋ ಸ್ಟ್ರಕ್ಚರ್‌ಗಳು, ಕಾಂಪೊನೆಂಟ್‌ಗಳು, ಸಬ್-ಅಸೆಂಬ್ಲಿಗಳು ಮತ್ತು ಸಂಕೀರ್ಣ ಸಿಸ್ಟಮ್ ಅಸೆಂಬ್ಲಿಗಳಿಗೆ…
ದೇಶದ 135 ಕೋಟಿ ಜನರಿಗೆ ಸಮ ಸಮಾಜದ ವ್ಯವಸ್ಥೆ ಬಂದಾಗ ದೇಶ ಸದೃಢವಾಗಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಹರಿಹರ : ದೇಶದಲ್ಲಿರುವ 135 ಕೋಟಿ ಜನರಿಗೆ ಸಮ ಸಮಾಜದ ವ್ಯವಸ್ಥೆ ಬಂದಾಗ ಮಾತ್ರ ಭಾರತ ದೇಶ ಸದೃಢ ದೇಶವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠ ಆಯೋಜಿತ ಮಹರ್ಷಿ ವಾಲ್ಮೀಕಿ ಜಾತ್ರೆ-…
ಅಮೆಜಾನ್ ಫ್ಯಾಷನ್‌ನಲ್ಲಿ ಈ ಪ್ರೇಮಿಗಳ ದಿನದಂದು ಪ್ರತಿ ಕ್ಷಣವೂ ಫ್ಯಾಷನಬಲ್ ಆಗಿಸಿ
ಬೆಂಗಳೂರು, 6 ಫೆಬ್ರವರಿ 2024: ವ್ಯಾಲಂಟೈನ್ಸ್ ಡೇ ಬರುತ್ತಿದ್ದ ಹಾಗೆಯೇ ಪ್ರೀತಿಯ ಋತು ನಮ್ಮ ಹೃದಯಗಳನ್ನು ಆವರಿಸುತ್ತಿದ್ದು, ನಮ್ಮ ಪ್ರೀತಿಯ ಭಾವವನ್ನು ವ್ಯಕ್ತಪಡಿಸಲು ಸರಿಯಾದ ಕ್ಷಣ ಇದಾಗಿದೆ. ಇದು ಪ್ರೀತಿಯ ಸಂಭ್ರಮಾಚರಣೆಯಾಗಿದ್ದು, ಚಿಂತನಶೀಲ ನಡೆ ಮತ್ತು ಅರ್ಥವತ್ತಾದ ಉಡುಗೊರೆಗಳಿಗಾಗಿ ಪ್ರೇಮಿಗಳು ಹುಡುಕುತ್ತಿರುತ್ತಾರೆ.…