ಪ್ರಪಂಚದ ಎಲ್ಲಾ ಭಾಷೆಗಳು “ತಾಯಿ ಸರಸ್ವತಿ”ಯ ಉಪಭಾಷೆಗಳಾಗಿವೆ ಮತ್ತು ಈ ಉಪಭಾಷೆಗಳು ನಮ್ಮ ಸಂಸ್ಕೃತಿ ಮತ್ತು ನಾಗರಿಕತೆಯ ಪರಂಪರೆ
ಕಳೆದ ದಶಕದಲ್ಲಿ, ಗುಲಾಮಗಿರಿಯ ಪ್ರತಿಯೊಂದು ಚಿಂತನೆಯಿಂದ ದೇಶವು ಸ್ವಾತಂತ್ರ್ಯ ಮತ್ತು ಪರಂಪರೆಯ ಹೆಮ್ಮೆಯ ವಿಚಾರಗಳತ್ತ ಸಾಗುತ್ತಿದೆ. ದೇಶದ ಚಿಂತನೆಯಲ್ಲಿ ಆಮೂಲಾಗ್ರ ಬದಲಾವಣೆಯನ್ನು ತರುತ್ತಿವೆ. 2047ರ ವೇಳೆಗೆ ದೇಶವನ್ನು ಸಂಪೂರ್ಣ ಅಭಿವೃದ್ಧಿ ಪಡಿಸುವುದು ದೇಶದ ಗುರಿಯಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಅದಕ್ಕಾಗಿ ದೇಶವು…
ನಿಮ್ಹಾನ್ಸ್ ನ ಸುವರ್ಣ ಮಹೋತ್ಸವ ಸಮಾರಂಭ
ಬೆಂಗಳೂರಿನ ನಿಮ್ಹಾನ್ಸ್ ನ ಸುವರ್ಣ ಮಹೋತ್ಸವ ಸಮಾರಂಭ ಉದ್ದೇಶಿಸಿ ಭಾರತದ ರಾಷ್ಟ್ರಪತಿ ಅವರು ಕೇಂದ್ರ ಆರೋಗ್ಯ ಸಚಿವ ಶ್ರೀ ಜೆ.ಪಿ.ನಡ್ಡಾ ಮತ್ತು ಕರ್ನಾಟಕದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಸಮಕ್ಷಮದಲ್ಲಿ ಭಾಷಣ ಮಾನಸಿಕ ಆರೋಗ್ಯದ ಉದಾತ್ತ ಕಾರಣಕ್ಕಾಗಿ ನಿಮ್ಹಾನ್ಸ್‌ನ ಬೋಧಕರು, ವಿದ್ಯಾರ್ಥಿಗಳು…
ಜನೆವರಿ 2 ರಂದು ರಾಯಚೂರು ಜಿಲ್ಲಾ ಸಂಪಾದಕರ ಸಂಘದ ಪದಾಧಿಕಾರಿಗಳ ಆಯ್ಕೆಗೆ ನಿರ್ಧಾರ
ರಾಯಚೂರಿನ ಪತ್ರಿಕಾ ಭವನದಲ್ಲಿ ಇಂದು ರಾಯಚೂರು ಜಿಲ್ಲೆಯ ಸಂಪಾದಕರ ಸಭೆ ನಡೆಯಿತು. ಸಭೆಯಲ್ಲಿ ರಾಯಚೂರು ಜಿಲ್ಲೆಯ ಸಂಪಾದಕರ ಸಂಘ ರಚನೆ ಹಾಗೂ ಜಾಹೀರಾತು ಮತ್ತು ಪತ್ರಿಕೆಗಳ ಬೆಳವಣಿಗೆ ಸೇರಿದಂತೆ ವಿವಿಧ ಸಂಘಟನಾತ್ಮಕ ವಿಷಯಗಳ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು. ನಂತರ ಜನೆವರಿ 2…
ಕಲ್ಪತರ ನಾಡಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಲ್ಪತರ ನಾಡು ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು. ಕರ್ನಾಟಕ ಕಾರ್ಯ…
ಫಿಟ್ ಇಂಡಿಯಾ ಸೈಕ್ಲಿಂಗ್ ಮಂಗಳವಾರ ಅಭಿಯಾನ:ಅದ್ಧೂರಿ ದೇಶವ್ಯಾಪಿ ಚಾಲನೆ
ಮಾನ್ಯ ಕೇಂದ್ರ ಯುವ ಜನ ಮತ್ತು ಕ್ರೀಡಾ ಸಚಿವರು 2024 ಡಿಸೆಂಬರ್ 17ರಂದು ದೆಹಲಿಯಲ್ಲಿ ಫಿಟ್ ಇಂಡಿಯಾ ಸೈಕ್ಲಿಂಗ್ ಮಂಗಳವಾರ ಅಭಿಯಾನವನ್ನು ರಾಷ್ಟ್ರವ್ಯಾಪಿ ಫಿಟ್ ಇಂಡಿಯಾ ಚಳುವಳಿಯ ಭಾಗವಾಗಿ ಉದ್ಘಾಟಿಸಿದರು. ಈ ಕಾರ್ಯಕ್ರಮವು ಸೈಕ್ಲಿಂಗ್ ಅನ್ನು ನಿಯಮಿತವಾದ ಫಿಟ್ನೆಸ್ ಚಟುವಟಿಕೆಯಾಗಿಯೂ, ನಾಗರಿಕರ…
ನಮ್ಮ ಭಾರತೀಯ ವಲಸಿಗ ಸಮುದಾಯದ ಬಗ್ಗೆ ಕಾಳಜಿ
ಪ್ರಪಂಚದಾದ್ಯಂತದ ದೇಶಗಳಲ್ಲಿ ನೆಲೆಸಿರುವ ಭಾರತೀಯ ಸಮುದಾಯವು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಿದೆ. ನಮ್ಮ ಭಾರತೀಯ ವಲಸಿಗ ಸಮುದಾಯವು ಕುವೈತ್ ನಲ್ಲಿ ಗಮನಾರ್ಹ ಅಸ್ತಿತ್ವವನ್ನು ಹೊಂದಿದೆ. ಕುವೈತ್ ನಲ್ಲಿರುವ ಅತಿ ದೊಡ್ಡ ವಲಸಿಗ ಸಮುದಾಯವು ಭಾರತೀಯರಾಗಿದ್ದು, ಅವರು ಸುಮಾರು…
87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಾರಂಭಕ್ಕೆ ಕ್ಷಣಗಣನೆ
ಮಂಡ್ಯ: ನಗರದ ಸಾಂಜೋ ಆಸ್ಪತ್ರೆ ಬಳಿ ಸಮ್ಮೇಳನಾಧ್ಯಕ್ಷರಾದ ಗೊ.ರು. ಚನ್ನಬಸಪ್ಪ ಅವರನ್ನು ಪೂರ್ಣಕುಂಬ ಸ್ವಾಗತದೊಂದಗೆ ಆತ್ಮೀಯವಾಗಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಬರಮಾಡಿಕೊಂಡರು. ಸ್ವಾಗತಕ್ಕೆ ಜಾನಪದ ಕಲಾತಂಡಗಳು , ಗಾರುಡಿ ಗೊಂಬೆಗಳ ಮೆರಗು ನೀಡಿದವು. ಈ…
ಸಿ.ಟಿ. ರವಿ ಅವಾಚ್ಯ ಪದ ಬಳಕೆ ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು: ಸಿಎಂ ಸಿದ್ದರಾಮಯ್ಯ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ಪೊಲೀಸರು ಈ ಕ್ರಿಮಿನಲ್ ಅಪರಾಧ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು.…
ವಿಧಾನ ಸಭೆಯಲ್ಲಿ ಮಹನೀಯರ ತೈಲವರ್ಣ ಚಿತ್ರಗಳ ಅನಾವರಣ
ಬೆಳಗಾವಿ ಸುವರ್ಣಸೌಧ : ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನ ಸಭೆಯ ಸದನದೊಳಗೆ ಸೋಮವಾರ ದೇಶದ ಸ್ವಾತಂತ್ರö್ಯ ಹೋರಾಟಕ್ಕೆ ಶ್ರಮಿಸಿದ ಹಾಗೂ ಸಮಾಜ ಸೇವೆಗೈದ ಮಹನೀಯರ ತೈಲವರ್ಣ ಚಿತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಆಧ್ಯಾತ್ಮಿಕ…
ತಿದ್ದುಪಡಿ ಆದೇಶದಂತೆ ಟೆಂಡರ್ ಜಾಹೀರಾತು ಬಿಡುಗಡೆಗೆ ರಾಜ್ಯಾಧ್ಯಕ್ಷ ಎಸಿ.ತಿಪ್ಪೇಸ್ವಾಮಿ ಒತ್ತಾಯ.
ಹಾವೇರಿ: ಸರ್ಕಾರದ ದಿನಾಂಕ: 19-01-2017ರ ತಿದ್ದುಪಡಿ ಆದೇಶದ ಮೇರೆಗೆ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಟೆಂಡರ್ ಜಾಹೀರಾತುಗಳನ್ನು ಬಿಡುಗಡೆ ಮಾಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎಸಿ.ತಿಪ್ಪೇಸ್ವಾಮಿ ಮತ್ತು ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಡಾ: ವಿಜಯಮಹಾಂತೇಶ ದಾನಮ್ಮನವರ…
