ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ: ಯು.ಟಿ.ಖಾದರ್
ಯಾವುದೇ ಧರ್ಮ ಮತ್ತು ಸಮಾಜವು ಕೀಳರಿಮೆ ಹಾಗೂ ಪ್ರತ್ಯೇಕತೆಯನ್ನು ಅನುಭವಿಸುವ ವಾತಾವರಣವಿರಬಾರದು. ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಹೇಳಿದ್ದಾರೆ. ರೋಮಿನ ವ್ಯಾಟಿಕನ್ ನಗರದಲ್ಲಿ, ಬ್ರಹ್ಮಶ್ರೀ ನಾರಾಯಣ…
ಪ್ರಮಾಣ ಪತ್ರ ಹೊಂದಿರುವ ಬೀದಿ ಬದಿ ವ್ಯಾಪಾರಿಗಳಿಗೆ ಮಾತ್ರ ಅವಕಾಶ; ದಿನೇಶ್ ಗುಂಡೂರಾವ್.
ಬೆಂಗಳೂರು ಬೀದಿ ಬದಿ ವ್ಯಾಪಾರಿಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತರಬೇತಿ ಕಾರ್ಯಕ್ರಮವನ್ಬು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕಡಿಮೆ ಬೆಲೆಗೆ ಜನರ ಅವಶ್ಯಕತೆ ಪೂರೈಸುವ ಜತೆಗೆ ಬೀದಿ ಬದಿ ವ್ಯಾಪಾರಿಗಳು ಜನರ…
ಐ ಎಫ್ ಎಫ್ ಐ 2024ರಲ್ಲಿ ಫಿಲ್ಮ್ ಬಜಾರ್ ವೀಕ್ಷಣಾ ಕೊಠಡಿಯಲ್ಲಿ 208 ಚಲನಚಿತ್ರ ಪ್ರದರ್ಶನ
ಭಾರತದ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಈ ವರ್ಷದ ನವೆಂಬರ್ 20 ರಿಂದ 28 ರವರೆಗೆ ಗೋವಾದ ಸಾಂಸ್ಕೃತಿಕ ಭೂದೃಶ್ಯವನ್ನು ಪ್ರದರ್ಶಿಸಲು ಸಜ್ಜಾಗಿದೆ. ಹೆಚ್ಚುವರಿಯಾಗಿ, ಫಿಲ್ಮ್ ಬಜಾರ್ ನ 18ನೇ ಆವೃತ್ತಿಯು ನವೆಂಬರ್ 20 ರಿಂದ 24 ರವರೆಗೆ ನಡೆಯುತ್ತದೆ, ಇದು ಚಲನಚಿತ್ರ…
ತುಮಕೂರಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ-2024
ಪ್ರತಿ ಸ್ಪರ್ಧೆಗೆ ಇಬ್ಬರಿಗೆ ಅವಕಾಶ, ನೋಂದಣಿಗೆ ನ.15 ಕೊನೆ ದಿನ ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು (ಕೆಯುಡಬ್ಲೂೃಜೆ) ತುಮಕೂರು ಜಿಲ್ಲಾ ಸಂಘದ ಆತಿಥ್ಯದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ವಾರ್ಷಿಕ -2024 ಕ್ರೀಡಾಕೂಟವನ್ನು ತುಮಕೂರಿನ ಮಹಾತ್ಮಗಾಂದಿ ಕ್ರೀಡಾಂಗಣದಲ್ಲಿ ನ.24 ರಂದು…
ನಾನು ರಾಜಕೀಯ ನಿವೃತ್ತನಾಗುತ್ತೇನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕೇಂದ್ರದಿಂದ 15ನೇ ಹಣಕಾಸು ಆಯೋಗದಲ್ಲಿ ಅನ್ಯಾಯವಾಗಿರುವ ಅನುದಾನ ರಾಜ್ಯಕ್ಕೆ ವಾಪಸ್ ಬಂದಿದೆ ಎಂದು ಸಾಬೀತುಪಡಿಸಿದರೆ ನಾನು ರಾಜಕೀಯದಿಂದಲೂ ನಿವೃತ್ತನಾಗುತ್ತೇನೆ. ಇಲ್ಲವಾದರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ರಾಜೀನಾಮೆ ಕೊಟ್ಟು, ರಾಜಕೀಯದಿಂದ ನಿವೃತ್ತರಾಗುತ್ತಾರೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.…
ಉಪ ಚುನಾವಣೆಯಲ್ಲಿ ಹಣದ ಹೊಳೆ: ದಾಖಲೆ ಇಲ್ಲದ ಅಪಾರ ನಗದು ವಶಕ್ಕೆ
ಬಳ್ಳಾರಿ : ದಾಖಲೆಯಿಲ್ಲದೆ ಸಾಗಿಸುತ್ತಿದ್ದ 27.50 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಹರಪನಹಳ್ಳಿ ಕಡೆಯಿಂದ ಆಗಮಿಸುತ್ತಿದ್ದ ಕಾರ್ ಅನ್ನು ಕರ್ನಾಟಕ -ಆಂಧ್ರಪ್ರದೇಶ ಗಡಿಯಲ್ಲಿ ಬರುವ ಜಿ.ಬಸಾಪುರ ಚೆಕ್…
ಬಿಜೆಪಿಗೆ ನನ್ನನ್ನು ಕಂಡರೆ ಹೊಟ್ಟೆಯುರಿ: ಅವರ ಹೊಟ್ಟೆಕಿಚ್ಚಿಗೆ ಹೀಗೆ ಮಾಡಿ ಪಾಠ ಕಲಿಸಿ: ಸಿಎಂ ಸಿದ್ದರಾಮಯ್ಯ
ಹಾವೇರಿ : ನಮ್ಮ ಸರ್ಕಾರ ಬಡವರು, ಮಧ್ಯಮ ವರ್ಗದವರ ಪರವಾಗಿ ಗ್ಯಾರಂಟಿಗಳನ್ನು ರೂಪಿಸಿ ಜಾರಿಗೆ ತಂದಿದ್ದಕ್ಕಾಗಿ ಬಿಜೆಪಿಗೆ ನನ್ನನ್ನು ಕಂಡರೆ ಹೊಟ್ಟೆಯುರಿ. ಪಠಾಣ್ ಅವರನ್ನು ಗೆಲ್ಲಿಸುವ ಮೂಲಕ ಅವರ ಹೊಟ್ಟೆಕಿಚ್ಚಿಗೆ ಸರಿಯಾದ ಪಾಠ ಕಲಿಸಿ ಎಂದು ಕರೆ ನೀಡಿದರು. ಶಿಗ್ಗಾಂವ್, ಸವಣೂರು…
ದುಬೈಯಲ್ಲಿ ಗಡಿನಾಡ ಕನ್ನಡಿಗರ ಉತ್ಸವ ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳಲು ಕರೆ
ದುಬೈ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ, ಯುಎಇ ದುಬೈ ಘಟಕ ಮತ್ತು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಜಂಟಿ ಆಶ್ರಯದಲ್ಲಿ ದುಬೈನಲ್ಲಿ ಏರ್ಪಡಿಸಿದ್ದ ದುಬೈ ಗಡಿನಾಡ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಆಕ್ಮೇ ಸಮೂಹ ಸಂಸ್ಥೆಗಳ ಅಧ್ಯಕ್ಷ ಹರೀಶ್ ಶೇರಿಗಾರ್ ಅವರು…
ರಾಜ್ಯಪಾಲರನ್ನು ಭೇಟಿ ಮಾಡಿದ ಕೇಂದ್ರ ಸಚಿವರಾದ ಡಾ. ಎಲ್. ಮುರುಗನ್
ಮೂರು ದಿನಗಳ ಅಧಿಕೃತ ರಾಜ್ಯ ಪ್ರವಾಸದಲ್ಲಿರುವ ಮಾನ್ಯ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಡಾ. ಎಲ್. ಮುರುಗನ್ ಅವರು ಇಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ…
ಚಾಕೊಲೇಟ್ ಗುಲಾಬ್ ಜಾಮುನ್ ಮಿಕ್ಸ್ ಬಿಡುಗಡೆ ಮಾಡಿದ ಕ್ವಾಲಿಟಿ
ಬೆಂಗಳೂರು: ನಿಮ್ಮ ಮನೆಯಿಂದಲೇ ಈ ಹಬ್ಬದ ಋತುವಿನಲ್ಲಿ ಸ್ವಾದಿಷ್ಟವಾದ ಹಾಗೂ ವಿನೂತನ ಸಿಹಿತಿನಿಸುಗಳನ್ನು ತಿನ್ನಬೇಕೆನಿಸುತ್ತಿದೆಯೆ? ಜಗತ್ತಿನ ಪ್ರಪ್ರಥಮ ಚಾಕೊಲೇಟ್ ಗುಲಾಬ್ ಜಾಮುನ್ ಮಿಕ್ಸ್ ಪರಿಚಯದೊಂದಿಗೆ ಪಗಾರಿಯಾ ಫುಡ್ಸ್ ನಿಮ್ಮ ಆಸೆಯನ್ನು ಪೂರೈಸುತ್ತಿದೆ! ಸಿಹಿತಿನಿಸುಗಳ ವರ್ಗಕ್ಕೆ ನಿಜವಾದ ಆವಿಷ್ಕಾರವನ್ನು ತರುತ್ತಿರುವ ಈ ಕೌತುಕಮಯವಾದ…